ಸಂಪಾಜೆ: ವಿಶ್ವ ಪರಿಸರ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle

ಸಂಪಾಜೆ ಗ್ರಾಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಕೇಂದ್ರ ಸಂಪಾಜೆ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ದಿನಾಚರಣೆಯನ್ನು ಜೂ. 05. ರಂದು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಉಪಾಧ್ಯಕ್ಷರಾದ ಶ್ರೀ ಸುಂದರ್ ಬಿಸಿಲುಮನೆ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ವಿನೀತ್, ಉದ್ಭವ ಟ್ರಸ್ಟ್ ಅಡಳಿತಾಧಿಕಾರಿಗಳಾದ ಶ್ರೀ ಮಲ್ಲಿಕಾರ್ಜುನ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಪಿ.ಜೆ ರಾಘವ ಹಾಗೂ ವಿಜಯೇಂದ್ರ, ಸಿಬ್ಬಂದಿಗಳಾದ ಜನಾರ್ಧನ್, ಪುನೀತ್ ಎಂ.ಎಸ್, ಶಿವಪ್ರಸಾದ್ ಕಲಾಯಿ ಹಾಜರಿದ್ದರು. ಕಾರ್ಯಕ್ರಮದಲ್ಲಿ ಈ ದಿನದಂದು ಸಸಿ ನೀಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಹಾಗೂ ವನ ಮಹೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.