HomePage_Banner
HomePage_Banner
HomePage_Banner
HomePage_Banner

ದಕ್ಷಿಣ ಕನ್ನಡದಲ್ಲಿ ಇಂದು 24 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ 121 ಮಂದಿಗೆ ಕೊರೋನಾ


ಕರ್ನಾಟಕ ರಾಜ್ಯದಲ್ಲಿ ಇಂದು 378 ಕೊರೋನಾ ಪ್ರಕರಣ ವರದಿಯಾಗಿದೆ.
ದ.ಕ. ಜಿಲ್ಲೆಯಲ್ಲಿ 24 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಉಡುಪಿ ಜಿಲ್ಲೆಯಲ್ಲಿ 121 ಮಂದಿಗೆ ಪಾಸಿಟಿವ್ ಆಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5213ಕ್ಕೇರಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.