ಶ್ರೀ ಭಗವತಿ ಯುವ ಸೇವಾ ಸಂಘ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇರ್ಪಳ ಒಕ್ಕೂಟದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ

Advt_Headding_Middle
Advt_Headding_Middle


ಶ್ರೀ ಭಗವತಿ ಯುವ ಸೇವಾ ಸಂಘ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇರ್ಪಳ ಒಕ್ಕೂಟದ ವತಿಯಿಂದ ಶ್ರೀ ಭಗವತಿ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ನಡೆಯಿತು.


ಶ್ರೀ ಭಗವತಿ ಯುವ ಸೇವಾ ಸಂಘ ಗೌರವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ, ಅಧ್ಯಕ್ಷರಾದ ವಾಸುದೇವ ನಾಯಕ್, ಮಾಜೀ ಅಧ್ಯಕ್ಷರಾದ ಕುಸುಮಾಧರ ರೈ ಬೂಡು, ಪಯಸ್ವಿನಿ ಯುವಕ ಮಂಡಲದ ಮಾಜೀ ಅಧ್ಯಕ್ಷರಾದ ಸುನಿಲ್ ಕೇರ್ಪಳ, ಪ್ರದೀಪ್ ರೈ ಬೂಡು, ನಿತ್ಯಾನಂದ ಕುದ್ಪಾಜೆ, ಪಕೀರಪ್ಪ ರೈ ಬೂಡು ಹಾಜರಿದ್ದರು. ಕಳೆದ ಬಾರಿ ನೆಟ್ಟ ಗಿಡಗಳನ್ನು ಸ್ವಚ್ಛಗೊಳಿಸಿ ಗೊಬ್ಬರ ಹಾಕಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.