ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನ

Advt_Headding_Middle
Advt_Headding_Middle

ಸುಬ್ರಹ್ಮಣ್ಯ ಕುಲ್ಕುಂದ ಬಸವೇಶ್ವರ ದೇವಸ್ಥಾನದಲ್ಲಿ ಜೂ.4 ರಂದು ಸರಳವಾಗಿ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿ ತು . ಆ ಪ್ರಯುಕ್ತ ದೇವಸ್ಥಾನದಲ್ಲಿ ಕಲಶ ,ತಂಬಿಲ ಸೇವೆ, ಮಹಾಪೂಜೆ ಮತ್ತು ರಾತ್ರಿ ರಂಗಪೂಜೆ ನಡೆಯಿತು. ಹಗಲು ಕಲಾವಿದ ಯಜ್ಞೇಶ್ ಆಚಾರ್ ಅವರಿಂದ ಭಕ್ತಿ ರಸಮಂಜರಿ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿಯವರು ಕೆಲ ಗ್ರಾಮಸ್ಥರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.