Breaking News

ಜಿಲ್ಲೆಯಲ್ಲಿ ಇಂದು 17 ಕೊರೊನಾ ಪ್ರಕರಣ

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 17 ಹೊಸ ಪ್ರಕರಣ ವರದಿಯಾಗಿದೆ. ಇವರಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 192 ಕ್ಕೇರಿದೆ. 7 ಮಂದಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಭಾನುವಾರ 13 ಹೊಸ ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು, ಎಲ್ಲರೂ ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 902 ಕ್ಕೆ ಏರಿದೆ.

ಕರ್ನಾಟಕ ರಾಜ್ಯದಲ್ಲಿ ಇಂದು 239 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರಲ್ಲಿ ೧೮೩ ಮಂದಿ ಅಂತಾರಾಜ್ಯ ದಿಂದ ಬಂದವರು. ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 5452 ಕ್ಕೇರಿದೆ. ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.