Breaking News

ಮಂಡೆಕೋಲು : ವಿದ್ಯುತ್ ತಂತಿಗೆ ತಾಗಿಕೊಂಡಿದ್ದ ಮರದ ಗೆಲ್ಲು ಕಡಿದು ಶ್ರಮದಾನ

Advt_Headding_Middle
Advt_Headding_Middle

 

ಮಂಡೆಕೋಲು ಗ್ರಾಮ ವ್ಯಾಪ್ತಿಯ ಸುಮಾರು 9 ತಂಡಗಳಿಂದ ಎಣ್ಣೆಟ್ಟಿ, ಕಾಡುಸೊರಂಜ, ಮೈತಡ್ಕ, ಕೇನಾಜೆ, ದೇವರಗುಂಡ, ಮೂರೂರು, ಕಾಪಿನಡುಕ ಭಾಗದಲ್ಲಿ 11ಕೆ ವಿ ವಿದ್ಯುತ್ ತಂತಿಗೆ ತಾಗಿಕೊಂಡಿರುವ ಮರದ ಗೆಲ್ಲು ಬಳ್ಳಿಗಳನ್ನು ತೆರವು ಗೊಳಿಸಲಾಯಿತು, ಈ ಸಂದರ್ಭದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಜತೆಗೆ ಇದ್ದು ಮಾರ್ಗದರ್ಶನ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.