ಜೂ.10: ಕನಕಮಜಲು ಹಾಗೂ ಜಾಲ್ಸೂರಿನಲ್ಲಿ ತರಕಾರಿ ಬಿತ್ತನೆ ಬೀಜ ವಿತರಣೆ

Advt_Headding_Middle
Advt_Headding_Middle


ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾಷರಿ ಸಂಘ ನಿಯಮಿತ ಜಾಲ್ಸೂರು ಮತ್ತು ಗ್ರಾಮ ವಿಕಾಸ ಸಮಿತಿ ಕನಕಮಜಲು – ಜಾಲ್ಸೂರು ಇದರ ಜಂಟಿ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮವು ಕನಕಮಜಲು ಹಾಗೂ ಜಾಲ್ಸೂರಿನಲ್ಲಿ ಜೂ.10ರಂದು ಬೆಳಿಗ್ಗೆ ನಡೆಯಲಿದೆ.


ಬೆಳಿಗ್ಗೆ 9.30ಕ್ಕೆ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕನಕ ಸೌಧದಲ್ಲಿ ಮತ್ತು ಬೆಳಿಗ್ಗೆ 10.30ಕ್ಕೆ ಜಾಲ್ಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ತರಕಾರಿ ಬಿತ್ತನೆ ಬೀಜಗಳ ವಿತರಣೆ ಕಾರ್ಯಕ್ರಮ ಜರುಗಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.