Breaking News

ಜೂ. 10 : ಗುತ್ತಿಗಾರಿನಲ್ಲಿ ಉಚಿತ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮ

Advt_Headding_Middle
Advt_Headding_Middle

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಗುತ್ತಿಗಾರು ನಾಲ್ಕೂರು ಮತ್ತು ದೇವಚಳ್ಳ ಗ್ರಾಮಗಳ ಜಂಟಿ ಆಶ್ರಯದಲ್ಲಿ ಆತ್ಮ ನಿರ್ಭರ ಭಾರತಕ್ಕಾಗಿ ಒಂದು ಪುಟ್ಟ ಹೆಜ್ಜೆ ಸ್ವಾವಲಂಬಿ ಬದುಕಿಗೆ ಆಸಕ್ತ ಕೃಷಿಕ ಬಂಧುಗಳಿಗೆ ಉಚಿತ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಜೂನ್ 10 ರಂದು ಬೆ. 10. 30 ಕ್ಕೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ನಡೆಯಲಿರುವುದು .
ಮಧ್ಯಾಹ್ನ 2.30 ಕ್ಕೆ ದೇವಚಳ್ಳ ಗ್ರಾಮದ ಮಾವಿನಕಟ್ಟೆ ವಿಷ್ಣುಮೂರ್ತಿ ದೇವಸ್ಥಾನದ ಸಭಾ ಭವನದಲ್ಲಿ, ಜೂನ್ 11 ರಂದು ನಾಲ್ಕೂರು ಗ್ರಾಮದ ದ.ಕ.ಜಿ.ಪ.ಹಿ.ಪ್ರಾ.ಶಾಲೆ ನಡುಗಲ್ಲು ಶಾಲಾ ವಠಾರದಲ್ಲಿ ನಡೆಯಲಿರುವುದು ಆಸಕ್ತರು ತರಕಾರಿ ಬೀಜಗಳನ್ನು ಉಚಿತವಾಗಿ ಪಡೆದುಕೊಳ್ಳಬೇಕಾಗಿ ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.