ರಾಜ್ಯದಲ್ಲಿ ಇಂದು 204 ಮಂದಿಗೆ ಕೊರೋನಾ

Advt_Headding_Middle
Advt_Headding_Middle

 

*ದಕ್ಷಿಣ ಕನ್ನಡದಲ್ಲಿ 2 ಕೊರೋನಾ ಪ್ರಕರಣ*

ರಾಜ್ಯದಲ್ಲಿ ಇಂದು 204 ಮಂದಿಗೆ ಕೊರೋನಾ ದೃಢಪಟ್ಟಿದೆ.

ರಾಜ್ಯದಲ್ಲಿ ಇಂದು ಕೊರೋನಾದಿಂದ ಮೂವರು ಮೃತಪಟ್ಟಿದ್ದು, ಒಟ್ಟು 72 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 6245 ಕ್ಕೇರಿದೆ. 2976 ಮಂದಿ ಗುಣಮುಖರಾಗಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಇಂದು ಇಬ್ಬರಿಗೆ ಕೊರೋನಾ ಸೋಂಕು ತಗಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.