ಪಿಲಿಕೋಡಿ: ಯುವಶಕ್ತಿ ಬಳಗದ ವತಿಯಿಂದ ಶ್ರಮದಾನ

Advt_Headding_Middle
Advt_Headding_Middle

ಜಾಲ್ಸೂರು ಗ್ರಾಮದ ಬೊಳುಬೈಲಿನ ಪಿಲಿಕೋಡಿ ಯುವಶಕ್ತಿ ಬಳಗದ ವತಿಯಿಂದ ಶ್ರಮದಾನವು ಜೂ.15ರಂದು ನಡೆಯಿತು.


ಪಿಲಿಕೋಡಿ ಪರಿಸರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೂ ಜನ ಪರದಾಡುವಂತಾಗಿತ್ತು. ಇದನ್ನು ಮನಗಂಡ ಯುವಶಕ್ತಿ ಬಳಗದ ಪದಾಧಿಕಾರಿಗಳು, ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳ ಮಾರ್ಗದರ್ಶನ ಮತ್ತು ಊರಿನವರ ಸಹಾಕಾರದಿಂದ ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದ ಮರದ ಗೆಲ್ಲು ಬಳ್ಳಿಗಳನ್ನು ಕಡಿಯುವುದರ ಮೂಲಕ ಶ್ರಮದಾನ ನಡೆಸಿದರು.
ಈ ಸಂದರ್ಭದಲ್ಲಿ ಯುವಶಕ್ತಿ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.