ಗುರುಂಪು ನಾಗಪಟ್ಟಣ ರಸ್ತೆ ಕಾಂಕ್ರೀಟಿಕರಣ ಸ್ಥಳಕ್ಕೆ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಭೇಟಿ

Advt_Headding_Middle
Advt_Headding_Middle

ಆಲೆಟ್ಟಿಗೆ ಸಂಚರಿಸುವ ನ.ಪಂ.ವ್ಯಾಪ್ತಿಯ ಗುರುಂಪು ನಾಗಪಟ್ಟಣ ರಸ್ತೆಕಾಂಕ್ರೀಟಿಕರಣ ಕಾಮಗಾರಿ ನಡೆಯುವ ಸ್ಥಳಕ್ಕೆ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ನ.ಪಂ.ಇಂಜಿನಿಯರ್ ಶಿವಕುಮಾರ್, ನ.ಪಂ.ಸದಸ್ಯರಾದ ವಿನಯ ಕಂದಡ್ಕ, ಸಿ.ಎ.ಬ್ಯಾಂಕಿನ ಅಧ್ಯಕ್ಷ ನ್ಯಾಯವಾದಿ ಹರೀಶ್ ಬೂಡುಪನ್ನೆ, ಆಲೆಟ್ಟಿ ಪಂಚಾಯತ್ ಸದಸ್ಯ ಸುದರ್ಶನ ಪಾತಿಕಲ್ಲು, ಸಭೋದ್ ಶೆಟ್ಟಿ ಮೇನಾಲ, ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.