ದಕ್ಷಿಣ ಕನ್ನಡದಲ್ಲಿ ಕೊರೋನಾ ಮಹಾ ಸ್ಪೋಟ

Advt_Headding_Middle
Advt_Headding_Middle

 

ಇಂದು 79 ಮಂದಿಗೆ ಕೊರೋನಾ ಸೋಂಕು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 79 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 378 ಕ್ಕೇರಿದೆ.

ಕರ್ನಾಟಕ ರಾಜ್ಯದಲ್ಲಿ ಇಂದು 317 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 7530 ಕ್ಕೇರಿದೆ‌. ಇಂದು ಏಳು ಮಂದಿ ಮೃತಪಟ್ಟಿದ್ದು, ಈವರೆಗೆ 94 ಮಂದಿ ಬಲಿಯಾಗಿದ್ದಾರೆ. 4456 ಮಂದಿ ಗುಣಮುಖರಾಗಿದ್ದಾರೆ. 2976 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.