ಕಲ್ಮಡ್ಕ ಗ್ರಾ.ಪಂ.ಗೆ ಫ್ಯಾನ್ ಕೊಡುಗೆ

Advt_Headding_Middle
Advt_Headding_Middle


ಕಲ್ಮಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಆಕ್ರಿಕಟ್ಟೆಯವರು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಗೆ ಸ್ಟ್ಯಾಂಡ್ ಫ್ಯಾನ್‌ನ್ನು ಕೊಡುಗೆಯಾಗಿ ಜೂ. ೧೬ರಂದು ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.