ನಿಡುಬೆ ಅಂಗನವಾಡಿ ಕಾರ್ಯಕರ್ತೆಯಾಗಿ ಶ್ರೀಮತಿ ರಾಜೇಶ್ವರಿ ನೇಮಕ

Advt_Headding_Middle
Advt_Headding_Middle

ಐವರ್ನಾಡು ಗ್ರಾಮದ ನಿಡುಬೆ ಅಂಗನವಾಡಿ ಕಾರ್ಯಕರ್ತೆಯಾಗಿ ಶ್ರೀಮತಿ ರಾಜೇಶ್ವರಿ ಪುಟ್ಟಣ್ಣರವರು ಆಯ್ಕೆಯಾಗಿದ್ದಾರೆ. ಇವರು
ಪರ್ಲಿಕಜೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಸುಮಾರು 9 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಜೂ .1 ರಿಂದ ನಿಡುಬೆ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.