ಸುಳ್ಯದಲ್ಲಿ ಮಾಸ್ಕ್ ದಿನಾಚರಣೆ ನಗರದಲ್ಲಿ ಜಾಗೃತಿ ಜಾಥಾ

Advt_Headding_Middle
Advt_Headding_Middle

ಸರಕಾರದ ಆದೇಶದಂತೆ ರಾಜ್ಯಾದ್ಯಂತ ಮಾಸ್ಕ್ ದಿನಾಚರಣೆ ನಡೆಯುತ್ತಿದ್ದು ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರ ಪಂಚಾಯತ್ ಆಶ್ರಯದಲ್ಲಿ ಸುಳ್ಯದಲ್ಲಿ ಮಾಸ್ಕ್ ದಿನಾಚರಣೆ ಯ ಪ್ರಯುಕ್ತ ಜಾಗೃತಿ ಜಾಥಾ ನಡೆಯಿತು.

ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಜಾಥಾಕ್ಕೆ ಚಾಲನೆ ನೀಡಿದರು.

ತಹಶೀಲ್ದಾರ್ ಅನಂತಶಂಕರ್, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ತಾ.ಪಂ ಸದಸ್ಯೆ ಪುಷ್ಪಾ ಮೇದಪ್ಪ, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ವಿನಯ್ ಕಂದಡ್ಕ, ಸುಧಾಕರ ಕುರುಂಜಿಭಾಗ್, ಬುದ್ದ ನಾಯ್ಕ ಜಿ, ಉಮ್ಮರ್ ಕೆ.ಎಸ್., ಶೀಲಾ ಅರುಣ್ ಕುರುಂಜಿ, ವಾಣಿಶ್ರೀ ಜಟ್ಟಿಪಳ್ಳ, ಸುಶೀಲ ಜಿನ್ನಪ್ಪ ಪೂಜಾರಿ, ಡೇವಿಡ್ ಧೀರಾ ಕ್ರಾಸ್ತ, ಎಸ್.ಐ. ಹರೀಶ್, ತಾಲೂಕು ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಇಂಜಿನಿಯರ್ ಶಿವಕುಮಾರ್, ಜಿ.ಪಂ. ನೀರಾವರಿ ಇಲಾಖೆ ಇಂಜಿನಿಯರ್ ಸುರೇಶ್, ಜಿ.ಪಂ. ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಹನುಮಂತರಾಯಪ್ಪ, ಸಿ.ಡಿ.ಪಿ.ಒ. ರಶ್ಮಿ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ, ನ.ಪಂ. ಆರೋಗ್ಯ ನಿರೀಕ್ಷಕ ರವಿಕೃಷ್ಣ, ಕೃಷಿ ತಾಂತ್ರಿಕ ಅಧಿಕಾರಿ ಮೋಹನ್ ನಂಗಾರು, ಜಗನ್ನಾಥ ರೈ ಜ್ಯೋತಿ, ನ.ಪಂ.ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಮೊದಲಾದವರಿದ್ದರು.


ಜಾಥಾವು ಸುಳ್ಯ‌ ಜ್ಯೋತಿ ಸರ್ಕಲ್ ಬಳಿಯಿಂದ ಮುಖ್ಯ ಪೇಟೆಯಿಂದ ಸಾಗಿ, ಗಾಂಧಿನಗರದವರೆಗೆ ಸಾಗಿತು.

ನ.ಪಂ.ಮುಖ್ಯಾಧಿಕಾರಿ ಮತ್ತಡಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.