Breaking News

ದರ್ಖಾಸ್ತು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಮಾಸ್ಕ್ ದಿನಾಚರಣೆ

Advt_Headding_Middle
Advt_Headding_Middle

ದರ್ಖಾಸ್ತು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಜೂ.18 ರಂದು ಮಾಸ್ಕ್ ದಿನಾಚರಣೆ ಆಚರಿಸಲಾಯಿತು.


ಸಂಘದ ಅಧ್ಯಕ್ಷೆ ಪ್ರೇಮಲತಾ ರೈ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು.


ದ.ಕ.ಹಾಲು ಉತ್ಪಾದಕ ಒಕ್ಕೂಟದ ವಿಸ್ತರಣಾಧಿಕಾರಿ ಹರೀಶ್ ಕೊರೊನಾ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸತ್ಯಶಂಕರ ಭಟ್,ನಿರ್ದೇಶಕರು,ಸದಸ್ಯರು ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಶ್ರೀಮತಿ ಶಕುಂತಳಾ ನಾಗರಾಜ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.