ಜೂ.21: ಕನಕಮಜಲು ಯುವಕ ಮಂಡಲದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Advt_Headding_Middle
Advt_Headding_Middle

ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವಕೇಂದ್ರ ಮಂಗಳೂರು, ಯುವಜನ ವಿಕಾಸ ಕೇಂದ್ರ ಯುವಕ ಮಂಡಲ ಕನಕಮಜಲು ಇದರ Advertisement

ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಕನಕಮಜಲು ಪ್ರಾ.ಕೃ.ಪ.ಸ.ಸಂಘದ ರೈತಭವನದಲ್ಲಿ ಜೂ.21ರಂದು ಸಂಜೆ ಜರುಗಲಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಷಣ್ಮುಖ ಕುತ್ಯಾಳ ಅವರು ಭಾಗವಹಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.