ಆಲೆಟ್ಟಿಯಲ್ಲಿ ಮಾಸ್ಕ್ ದಿನಾಚರಣೆ

Advt_Headding_Middle
Advt_Headding_Middle


ಆಲೆಟ್ಟಿ ಗ್ರಾಮ ಪಂಚಾಯತ್ ನಲ್ಲಿ ಮಾಸ್ಕ್ ದಿನಾಚರಣೆ ಯನ್ನು ಆಚರಿಸಲಾಯಿತು. ಪಂ.ಅಧ್ಯಕ್ಷ ಹರೀಶ್ ರಂಗತ್ತಮಲೆ, ಪಿ.ಡಿ.ಒ.ಕೀರ್ತಿಪ್ರಸಾದ್ ,ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.