ಮಡಪ್ಪಾಡಿ : ವಿವಿಧ ಕಾಮಗಾರಿಗಳ ಉದ್ಘಾಟನೆ

Advt_Headding_Middle
Advt_Headding_Middle

ಮಡಪ್ಪಾಡಿ ಗ್ರಾಪಂನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಇಂದು ನಡೆಯಿತು.

ಶಾಸಕ ಎಸ್‌. ಅಂಗಾರ ಉದ್ಘಾಟಿಸಿ, ಮಾತನಾಡಿದರು.
ರಸ್ತೆ ಕಾಂಕ್ರಿಟೀಕರಣ , ನೀರಿನ ಟ್ಯಾಂಕಿ ಇನ್ನಿತರ ಕಾಮಗಾರಿಗಳು ಉದ್ಘಾಟನೆಗೊಂಡಿತು.


ಈ ಸಂದರ್ಭದಲ್ಲಿ ಜಿಲ್ಲಾ ಪಂ ಸದಸ್ಯ ಹರೀಶ್ ಕಂಜಿಪಿಲಿ, ಮಡಪ್ಪಾಡಿ ಗ್ರಾಪಂ ಅಧ್ಯಕ್ಷೆ , ಜಿಪಂ ಸದಸ್ಯೆ ಆಶಾ ತಿಮ್ಮಪ್ಪ, ಸ್ಥಳೀಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.