ಸರಳಾಯ ಹೋಟೆಲ್ ಮಾಲಕ ಸುಂದರ ಸರಳಾಯ ನಿಧನ

Advt_Headding_Middle
Advt_Headding_Middle

ಸುಳ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ಸುಂದರ ಸರಳಾಯರು ಅಸೌಖ್ಯದಿಂದ ಜೂ.27 ರಂದು ಸುಳ್ಯ ದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.

Advertisement

ಹಲವು ವರ್ಷದಿಂದ ಸುಳ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಇವರು 5 ರೂಗೆ ಊಟ ನೀಡುತ್ತಿದ್ದರು.

ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.