ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ 9 ಮಂದಿಯಿಂದ ಅರ್ಜಿ

Advt_Headding_Middle
Advt_Headding_Middle

 

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅವಧಿಯು ಮುಗಿದಿದ್ದು ನೂತನ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನಿಸಲಾಗಿದ್ದು 9 ಮಂದಿ ಅರ್ಜಿ ಸಲ್ಲಿಸಿದ್ದಾರೆ.


ರವಿನಾಥ ಮಡ್ತಿಲ,ಶ್ರೀಮತಿ ಜಯಂತಿ ದೇರಾಜೆ,ಡಾ.ಬಾಲಸುಬ್ರಹ್ಮಣ್ಯ ಭಟ್ ಪಾಲೆಪ್ಪಾಡಿ,ಜೆ.ಟಿ.ವೆಂಕಪ್ಪ ಗೌಡ ಜಬಳೆ,ಸುಧಾಕರ ಕಲ್ಲಗದ್ದೆ,ದಯಾನಂದ ಚೆಮ್ನೂರು,ಎಲ್ಯಣ್ಣ ಗೌಡ ಕುಳ್ಳಂಪಾಡಿ,ಪುಷ್ಪಾವತಿ ಪವಿತ್ರಮಜಲು,ಮತ್ತು ಅರ್ಚಕ ಪದ್ಮನಾಭ ಭಟ್ ಅರ್ಜಿ ಸಲ್ಲಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.