ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹವಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಮ್ ಸ್ವೀಕಾರ

Advt_Headding_Middle
Advt_Headding_Middle

 

2020-21 ನೇ ಸಾಲಿನ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಸಂಬಧಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಂ ನ್ನು ಆಲೆಟ್ಟಿ ಸಹಕಾರ ಸಂಘದಲ್ಲಿ ಸ್ವೀಕರಿಸಲು ಆರಂಭಿಸಲಾಗಿದೆ. ಅಡಿಕೆಗೆ ಎಕ್ರೆಗೆ ರೂ 2560/- , ಕಾಳು ಮೆಣಸು ಪ್ರೀಮಿಯಂ ಪ್ರತಿ ಎಕ್ರೆಗೆ 940/-
ಪ್ರೀಮಿಯಂ ಪಾವತಿಸಲು ಜೂ.30 ರಂದು *ಕೊನೆಯ ದಿನಾಂಕವಾಗಿರುವುದು.
ಸದಸ್ಯರು ಆಧಾರ್ ಸಂಖ್ಯೆ,ರೂಪೇ ಖಾತೆ ಸಂಖ್ಯೆ ಹಾಗೂ ಸಂಬಂಧ ಪಟ್ಟ ಕೃಷಿ ಇರುವ ಪಹಣಿಯ ಸರ್ವೆ ನಂಬರ್ ಮಾಹಿತಿಯನ್ನು ಸಂಘದಿಂದ ನೀಡುವ ಫಾರ್ಮಿನಲ್ಲಿ ಭರ್ತಿ ಮಾಡಿ ನೀಡಬೇಕು.
ಕೃಷಿಕ ಬಂಧುಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ ಯವರು ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.