Breaking News

ಕಲ್ಚೆರ್ಪೆ ಘನತ್ಯಾಜ್ಯ ವಿಲೇವಾರಿ ಸ್ಥಳಕ್ಕೆ ಬಾರದ ಅಧಿಕಾರಿಗಳು, ಸ್ಥಳೀಯ ಹೋರಾಟ ಸಮಿತಿಯವರಿಂದ ರಸ್ತೆ ಬಂದ್

Advt_Headding_Middle
Advt_Headding_Middle

 

ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಘನತ್ಯಾಜ್ಯ ವಿಲೇವಾರಿ ಸ್ಥಳಕ್ಕೆ ಅಧಿಕಾರಿಗಳು ಬಂದು ಭೇಟಿ ನೀಡುವುದಾಗಿ ತಿಳಿಸಿದ ಪ್ರಕಾರ ಸಂಜೆಯಾದರೂ ಯಾವ ಅಧಿಕಾರಿಗಳು ಬಾರದೇ ಇದ್ದುದರಿಂದ ಸ್ಥಳೀಯರು ಆಕ್ರೋಶಗೊಂಡು ರಸ್ತೆ ತಡೆ ಮಾಡುವ ತೀರ್ಮಾನ ಕೈಗೊಂಡರು.

ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಹೋರಾಟ ಸಮಿತಿ ಸದಸ್ಯರು ಮತ್ತು ಸ್ಥಳೀಯರು ಅಧಿಕಾರಿಗಳ ಬರುವಿಕೆಗಾಗಿ ಕಾಯುತ್ತಿದ್ದರು. ಸಂಜೆಯಾದರೂ ಬರದೇ ನಿರ್ಲಕ್ಷ್ಯ ಧೋರಣೆ ತೋರಿಸಿದ್ದಾರೆ ಎಂದು ಆರೋಪಿಸಿ ತ್ಯಾಜ್ಯ ವಿಲೇವಾರಿ ವಾಹನ ಬರದಂತೆ ರಸ್ತೆ ಗೆ ಮಣ್ಣು ಹಾಕಿ ಬಂದ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.