ಡಿ.ಕೆ.ಶಿ . ಪದಗ್ರಹಣ ಹಿನ್ನೆಲೆ : ಕನಕಮಜಲು ಗ್ರಾಮ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle


ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಕೆ.ಪಿ.ಸಿ.ಸಿ.ಯ 41ನೇ ಅಧ್ಯಕ್ಷರಾಗಿ ಪದಗ್ರಹಣ ಹೊಂದುತ್ತಿರುವ ಹಿನ್ನೆಲೆಯಲ್ಲಿ ಕನಕಮಜಲು ಗ್ರಾಮ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರಮಾಣ ವಚನ ಕಾರ್ಯಕ್ರಮವು ಜು.2ರಂದು ಬೆಳಿಗ್ಗೆ ಜರುಗಿತು.
ಕನಕಮಜಲು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಎಲ್ಯಣ್ಣ ಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಕನಕಮಜಲು ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ತೇಜ್ ಪ್ರಕಾಶ್ ಬುಡ್ಲೆಗುತ್ತು, ಕಾರ್ಯದರ್ಶಿ ವಿಜಯಕುಮಾರ್ ನರಿಯೂರು, ಉಪಾಧ್ಯಕ್ಷ ಹೇಮಚಂದ್ರ ಕುತ್ಯಾಳ,ಗ್ರಾ.ಪಂ. ಮಾಜಿ ಸದಸ್ಯ ಮಹಮ್ಮದ್ ಫವಾಜ್ ಕನಕ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.