ಸುಳ್ಯ ಸಿ.ಎ.ಬ್ಯಾಂಕ್ ವೆಂಕಟ್ರಮಣ ಗೌಡರಿಗೆ ಬೀಳ್ಕೊಡುಗೆ

Advt_Headding_Middle

 


ಸುಳ್ಯ ಸಿ.ಎ.ಬ್ಯಾಂಕ್ ನಲ್ಲಿ ಆಂತರಿಕ ಲೆಕ್ಕ ಪರಿಶೋಧಕರಾಗಿದ್ದ ವೆಂಕಟ್ರಮಣ ಗೌಡ ನೀರಬಿದಿರೆ ಯವರು ಜೂ.30ರಂದು ನಿವೃತ್ತ ರಾಗಿದ್ದು ಅವರಿಗೆ ಬೀಳ್ಕೊಡುಗೆ ಸಮಾರಂಭ ಜು.4ರಂದು ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಹರೀಶ್ ಬೂಡುಪನ್ನೆ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ ನ ಮಾಜಿ ಅಧ್ಯಕ್ಷರುಗಳಾದ ಸುಭೋದ್ ಶೆಟ್ಟಿ ಮೇನಾಲ ಮುಖ್ಯ ಅತಿಥಿಗಳಾಗಿದ್ದರು.
ನಿರ್ದೇಶಕ ಹೇಮಂತ್ ಕುಮಾರ್ ಕಂದಡ್ಕ ಅಭಿನಂದನಾ ಮಾತುಗಳನ್ನಾಡಿದರು. ಬ್ಯಾಂಕ್ ಸಿಬ್ಬಂದಿಗಳಾದ ದಿನೇಶ್, ಶಿವಪ್ರಸಾದ್ ಅನಿಸಿಕೆ ವ್ಯಕ್ತಪಡಿಸಿದರು.


ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸೂರ್ತಿಲ ಶುಭ ಹಾರೈಸಿದರು.
ಬ್ಯಾಂಕ್ ನ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಸ್ವಾಗತಿಸಿದರು. ಮುರಳಿಕೃಷ್ಣ ಮುಳ್ಯ, ತೀರ್ಥರಾಮ ಕೇರ್ಪಳ ಕಾರ್ಯಕ್ರಮ ನಿರೂಪಿಸಿದರು. ಮಾಜಿ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.