ಕರಾವಳಿಯ ಮಾಜಿ ಕೇಂದ್ರ ಸಚಿವ ಮತ್ತು ಮನೆಯವರಿಗೆ ಕೊರೊನಾ ಪಾಸಿಟಿವ್

Advt_Headding_Middle
Advt_Headding_Middle


ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರಾದ ಮಾಜಿ ಕೇಂದ್ರ ಸಚಿವರೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಕುರಿತಂತೆ ಅವರ ಪುತ್ರ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದು, ತಂದೆಯವರಿಗೆ ಕೊರೋನಾ ಪಾಸಿಟಿವ್ ಬಂದಿದೆ.

Advertisement ಮುಂಜಾಗ್ರತಾ ಕ್ರಮವಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕ್ಷೇಮವಾಗಿದ್ದು, ಕೊರೋನಾ ಸಂಬಂಧಿಸಿ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ದಯವಿಟ್ಟು ಯಾರೂ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈ ಹಿರಿಯ ಮುಖಂಡನ ಮನೆಯವರಿಗೂ ಕೊರೋನಾ ಪಾಸಿಟಿವ್ ಬಂದಿರುವುದಾಗಿ ಮಾಹಿತಿ ಲಭಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.