ಕಾಯಾರ: ಶ್ರೀ ಉಳ್ಳಾಕುಲು ಪ್ರಗತಿ ಬಂಧು ತಂಡ ರಚನೆ

Advt_Headding_Middle
Advt_Headding_Middle

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.)ಬೆಳ್ಳಾರೆ ವಲಯದ ಬಾಳಿಲ ಒಕ್ಕೂಟದ ಕಾಯಾರ ಎಂಬಲ್ಲಿ ನೂತನವಾಗಿ ರಚನೆಗೊಂಡ ಶ್ರೀ ಉಳ್ಳಾಕುಲು ಪ್ರಗತಿ ಬಂಧು ತಂಡವನ್ನು ತಾಲೂಕಿನ ಆಂತರಿಕ ಲೆಕ್ಕ ಪರಿಶೋಧಕರಾದ ಉಮೇಶ್ ಉದ್ಘಾಟಿಸಿದರು.

ಈ ಸಂದರ್ಭ ವಲಯ ಮೇಲ್ವಿಚಾರಕ ಮುರಳೀಧರ ಎ, ಸೇವಾಪ್ರತಿನಿಧಿ ಶ್ರೀಮತಿ ರತ್ನಾವತಿ ಉಪಸ್ಥಿತರಿದ್ದರು. ತಂಡದ ಪ್ರಬಂಧಕರಾಗಿ ವೇಣುಗೋಪಾಲ, ಸಂಯೋಜಕರಾಗಿ ಸುಂದರ ಹಾಗೂ ಕೋಶಾಧಿಕಾರಿಯಾಗಿ ವಸಂತ ಆಯ್ಕೆಯಾದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.