ಸಂಪಾಜೆ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್

Advt_Headding_Middle

ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ. 21 ವರ್ಷದ ಪುರುಷ ಹಾಗೂ 30 ವರ್ಷದ ಮಹಿಳಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಸಂಪಾಜೆ ಆರೋಗ್ಯ ಕೇಂದ್ರದ ಕ್ವಾಟ್ರಸ್ ಹಾಗೂ ಸಂಪಾಜೆಯ ಕುಟ್ಟಾಳು ಸ್ಥಳವನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಿ, ಸೀಲ್ ಡೌನ್ ಮಾಡಲಾಗಿದೆ.

Advertisement

 

ಸುಳ್ಯ ಸರ್ಕಾರಿ ಆಸ್ಪತ್ರೆಯ 6ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಈ ಪೈಕಿ ಓರ್ವರು ನೆಲೆಸಿರುವ ಪೆರಾಜೆಯ ಇಂದಿರಾ ಆವಾಝ್ ಕಾಲೊನಿಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.