ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ

Advt_Headding_Middle
Advt_Headding_Middle

 

ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಕೊರೋನಾಗೆ ಬಲಿಯಾಗಿದ್ದಾರೆ.

ಮಂಗಳೂರಿನ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಇಂದು ಮೃತಪಟ್ಟಿದ್ದಾರೆ.

ಈ ಮೂಲಕ ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.