ಐವರ್ನಾಡು : ಕೊರೊನಾ ಪಾಸಿಟಿವ್ ಬಂದವರ ಪ್ರಾಥಮಿಕ‌ ಸಂಪರ್ಕಿತರ ವರದಿ ನೆಗೆಟಿವ್

Advt_Headding_Middle

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಜಬಳೆ ಸಿಆರ್ ಸಿ ಜನವಸತಿ ಪ್ರದೇಶದಲ್ಲಿ ಕಂಡುಬಂದಿರುವ 2 ಕೊರೋನಾ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದ ಪ್ರಥಮ ಸಂಪರ್ಕಿತರ ಮಾದರಿ ಗಂಟಲು ದ್ರವಗಳನ್ನು ಸಂಗ್ರಹಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು ಎಲ್ಲರ ವೈದ್ಯಕೀಯ ವರದಿಗಳು ಕೊರೋನಾ ನೆಗೆಟಿವ್ ಆಗಿ ವರದಿ ಬಂದಿರುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮದ ಜನತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅಲ್ಲದೇ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ತಿಳಿಸಲಾದ ಎಲ್ಲಾ ನಿಬಂಧನೆಗಳನ್ನು ಪ್ರತಿಯೊಬ್ಬರು ಪಾಲಿಸುವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.