Breaking News

ತೋಟಗಾರಿಕಾ ಇಲಾಖೆ : ಮೈಲುತುತ್ತು ಖರೀದಿ ಅರ್ಜಿ ಆಹ್ವಾನ

Advt_Headding_Middle
Advt_Headding_Middle

2020-21ನೇ ಸಾಲಿನ ರಾಜ್ಯವಲಯ ಯೋಜನೆಯಡಿ ಸಸ್ಯ ಸಂರಕ್ಷಣಾ ಔಷಧಿ ಖರೀದಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ಬೆಳೆ ಹೊಂದಿರುವ ಆಸಕ್ತ ರೈತರು ಅಧಿಕೃತ/ಜಿಎಸ್‌ಟಿ ನಂಬರ್ ಹೊಂದಿರುವ ಸಂಸ್ಥೆಯಿಂದ ಸಸ್ಯ ಸಂರಕ್ಷಣಾ ಔಷಧಿ (ಮೈಲುತುತ್ತು) ಖರೀದಿಸಿದ ಬಿಲ್ಲಿನೊಂದಿಗೆ ನಿಗಧಿತ ಅರ್ಜಿ ನಮೂನೆಯೊಂದಿಗೆ ದಿನಾಂಕ 30.07.2020 ರೊಳಗೆ ಇಲಾಖೆಗೆ ಸಲ್ಲಿಸಿದಲ್ಲಿ ಸಹಾಯಧನ ನೀಡಲಾಗುವುದು. ಅರ್ಜಿಯೊಂದಿಗೆ ಲಗತ್ತಿಸಬೇಕಾದ ವಿವರಗಳು ಈ ಕೆಳಗಿನಂತೆ ಇರುತ್ತದೆ.
ಅರ್ಜಿ ನಮೂನೆ, ಆರ್.ಟಿ.ಸಿ.ದಾರರ ಹೆಸರಿನಲ್ಲಿ ಜಿಎಸ್‌ಟಿ ನಂಬರ್/ಅಧೀಕೃತ ಸಂಸ್ಥೆಯಿಂದ ಮೈಲುತುತ್ತು ಖರೀದಿಸಿದ ಮೂಲಬಿಲ್ಲು, ಆರ್.ಟಿ.ಸಿ.ಯಲ್ಲಿ ಅಡಿಕೆ ಬೆಳೆ ನಮೂದಿಸಿರಬೇಕು. ಇಲ್ಲದಿದ್ದಲ್ಲಿ ಬೆಳೆ ದೃಢೀಕರಣ ಪತ್ರ ಮತ್ತು ಜಂಟಿ ಖಾತೆ ಹೊಂದಿದ್ದಲ್ಲಿ, ಉಳಿಕೆದಾರರಿಂದ ಒಪ್ಪಿಗೆ/ಜಿ.ಪಿ.ಎ. ಪತ್ರ, ಚಾಲ್ತಿಯಲ್ಲಿರುವ ಅರ್ಜಿದಾರರ ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಮತದಾರರ ಗುರುತು ಚೀಟಿ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್, ಜಾತಿ ಪ್ರಮಾಣ ಪತ್ರ (ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿಗಳಿಗೆ)

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.