Breaking News

ಶಿಕ್ಷಣ ಸಚಿವ ಸುರೇಶ್ ಕುಮಾರ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ

Advt_Headding_Middle
Advt_Headding_Middle

 ಕರ್ನಾಟಕ ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ( ಜು.11) ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಸುರೇಶ್ ಕುಮಾರ್ ಪತ್ನಿ ಸಾವಿತ್ರಿ ಅವರು ಜತೆಗಿದ್ದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು, ಶಿಷ್ಟಾಚಾರ ವಿಭಾಗದ ಗೋಪಿನಾಥ ನಂಬೀಶ, ಶ್ರೀಕುಮಾರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.