ಮಕ್ಕಳು ತುಂಟಾಟ ವಾಡಿ ಸಮಸ್ಯೆಗೆ ಸಿಲುಕಿ ಹಾಕಿಕೊಂಡ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪೋಷಕರು ಸ್ವಲ್ಪ ಯಾಮಾರಿದರೂ ಪುಟ್ಟ ಮಕ್ಕಳು ಸಮಸ್ಯೆಗೆ ಸಿಲುಕಿಕೊಳ್ಳುತ್ತವೆ. ಪೋಷಕರು ತಮ್ಮ ಮಕ್ಕಳನ್ನು ಜಾಗರೂಕತೆಯಿಂದ ನೋಡಿಕೊಳ್ಳುವುದು ಅತೀ ಅಗತ್ಯ ಎಂಬುದನ್ನು ಈ ವಿಡಿಯೊ ತೋರಿಸುತ್ತದೆ.