ಗುರುವಾರದಿಂದ ಲಾಕ್ ಡೌನ್ ಹಿನ್ನೆಲೆ : ಕಲ್ಲುಗುಂಡಿ, ಸಂಪಾಜೆಯ ಸ್ವಯಂ ಪ್ರೇರಿತ ಲಾಕ್ ಡೌನ್ ನಿಯಮ ಸಡಿಲಿಕೆ

Advt_Headding_Middle
Advt_Headding_Middle

Advertisement

 

 

ಸರ್ಕಾರದ ಕಟ್ಟು ನಿಟ್ಟಿನ ಲಾಕ್ ಡೌನ್ ಜಾರಿಯಾಗುವ ಹಿನ್ನೆಲೆಯಲ್ಲಿ ಸಂಪಾಜೆಯಲ್ಲಿ ಜಾರಿಯಿದ್ದ ನಾಗರಿಕ ಹಿತರಕ್ಷಣಾ ಸಮಿತಿಯ ಸ್ವಯಂ ಪ್ರೇರಿತ ಲಾಕ್ ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ.

ಅಪರಾಹಗನ 3 ಗಂಟೆಯ ನಂತರ ಇಲ್ಲಿ ಲಾಕ್ ಡೌನ್ ಜಾರಿಯಲ್ಲಿತ್ತು. ಆದರೆ ಸರಕಾರದ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಗ್ರಿಗಳನ್ನು ಖರೀದಿಸಲು ಏಕಾಏಕಿ ಬಂದು ಜನಜಂಗುಳಿ ಆಗುವುದನ್ನು ತಪ್ಪಿಸುವ ಸಲುವಾಗಿ ಇಂದಿನಿಂದಲೇ ನಿಯಮಗಳನ್ನು ಸಡಿಲಿಸಲಾಗಿದ್ದು, ರಾತ್ರಿ 8 ಗಂಟೆಯವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.