Breaking News

ಪರಿವಾರಕಾನ ನಿವಾಸಿಗೆ ಕೊರೋನಾ ಸೋಂಕು ದೃಢ

Advt_Headding_Middle
Advt_Headding_Middle

Advertisement

 

ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿಯಾದ 7೦ ವರ್ಷದ ವೃದ್ದರೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.


ಜು. ೮ರಂದು ಅನಾರೋಗ್ಯ ನಿಮಿತ್ತ ಅವರು ಸುಳ್ಯದ ಖಾಸಗಿ ಆಸ್ಪತ್ರೆಗೆ ಹೋಗಿದ್ದಾಗ ಮಂಗಳೂರು ಆಸ್ಪತ್ರೆಗೆ ಹೋಗುವಂತೆ ಸಲಹೆ ನೀಡಲಾಗಿತ್ತು. ಮಂಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಅಲ್ಲಿ ಗಂಟಲ ದ್ರವ ಪರೀಕ್ಷಿಸಿದಾಗ ಕೊರೋನಾ ಪಾಸಿಟಿವ್ ಪತ್ತೆಯಾಗಿತ್ತು. ಈಗ ಅವರು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಮಾಹಿತಿ ಆಲೆಟ್ಟಿ ಪಂಚಾಯತ್‌ಗೆ ತಿಳಿದು ಸೋಂಕಿತರ ಮನೆಯವರನ್ನು ಕ್ವಾರೆಂಟೈನ್‌ನಲ್ಲಿ ಇರಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.