ಐವರ್ನಾಡು ಪದವಿ ಪೂರ್ವ ಕಾಲೇಜು ಶೇ.77.27 ಫಲಿತಾಂಶ

Advt_Headding_Middle
Advt_Headding_Middle

 

Advertisementಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.77.29 ಫಲಿತಾಂಶ ಬಂದಿದೆ.
ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 17 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.77.27 ಫಲಿತಾಂಶ ಬಂದಿರುತ್ತದೆ.
ಕಲಾ ವಿಭಾಗದಲ್ಲಿ 4 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇಬ್ಬರು ಉತ್ತೀರ್ಣರಾಗಿದ್ದಾರೆ.7 ಮಂದಿ ವಿದ್ಯಾರ್ಥಿನಿಯರು ಹಾಜರಾಗಿದ್ದು 5 ಮಂದಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 9 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 8 ಮಂದಿ ಉತ್ತೀರ್ಣರಾಗಿದ್ದಾರೆ.2 ಮಂದಿ ವಿದ್ಯಾರ್ಥಿನಿಯರು ಹಾಜರಾಗಿದ್ದು ಇಬ್ಬರೂ ಉತ್ತೀರ್ಣರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.