Breaking News

ಸುಳ್ಯ ಶಾಸಕರಿಂದ ಗುಂಡ್ಯದಲ್ಲಿ ಪೊಲೀಸ್ ಠಾಣೆಯ ಚೆಕ್‌ಪೋಸ್ಟ್ ಉದ್ಘಾಟನೆ

Advt_Headding_Middle
Advt_Headding_Middle

ಉಪ್ಪಿನಂಗಡಿಯ ಗುಂಡ್ಯದಲ್ಲಿ ಮಾಡಲಾಗಿರುವ ನೂತನ ಚೆಕ್‌ಪೋಸ್ಟನ್ನು ಜು.  14 ರಂದು ಸುಳ್ಯ ಶಾಸಕ ಎಸ್.ಅಂಗಾರರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಉಪ ಆಯುಕ್ತ ಡಾ.ಯತೀಶ್ ಉಳ್ಳಾಲ್, ಕಡಬ ತಹಶೀಲ್ದಾರ್, ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು, ಆ ಭಾಗದ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.