ಲಾಕ್ ಡೌನ್ ಮುಂದುವರಿಕೆ ಇಲ್ಲ : ಜಿಲ್ಲೆಯಲ್ಲಿ ಗುರುವಾರದಿಂದ ಅನ್ ಲಾಕ್

Advt_Headding_Middle
Advt_Headding_Middle

ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಅನ್ ಲಾಕ್ ಆಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ 5 ಗಂಟೆ ತನಕ ಮಾತ್ರ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಗುರುವಾರದಿಂದ ದ.ಕ‌ ಜಿಲ್ಲೆ ಸಂಪೂರ್ಣ ಓಪನ್ ಆಗಲಿದೆ. ಎಲ್ಲಾ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ.
ಈ ಹಿಂದೆ ಅವಕಾಶ ನೀಡಿದ್ದ ಎಲ್ಲ ಕ್ಷೇತ್ರಗಳೂ ತೆರವುಗೊಳ್ಳಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.