ನೆಟ್ಟಾರಿನ ಐವರಿಗೆ ಕೊರೋನಾ ಪಾಸಿಟಿವ್

Advt_Headding_Middle
Advt_Headding_Middle

 

ಮೃತಪಟ್ಟ ಬಳಿಕ ಕೊರೋನಾ ಸೋಂಕು ಪತ್ತೆಯಾಗಿದ್ದ ಬೆಳ್ಳಾರೆಯ ನೆಟ್ಟಾರು ಸಮೀಪದ ಮಹಿಳೆಯೊಬ್ಬರ ಮನೆಯ ಐವರಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ.

ಈ ಮನೆಯ ಎಲ್ಲರ ಗಂಟಲದ್ರವ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರಲ್ಲಿ ಕೊರೋನಾ ದೃಢಪಟ್ಟಿರುವುದಾಗಿ ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.