ಗಂಗಮ್ಮ ದೋಳ ನಿಧನ

Advt_Headding_Middle
Advt_Headding_Middle

ಮರ್ಕಂಜ ಗ್ರಾಮದ ದಿ। ದೋಳ ಅನಂತ ಗೌಡರ ಧರ್ಮಪತ್ನಿ ಶ್ರೀಮತಿ ಗಂಗಮ್ಮ ದೋಳರವರು ಜುಲೈ 23 ರಂದು ರಾತ್ರಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು . ಮೃತರು ಮರ್ಕಂಜ ಪಂಚಸ್ಥಾಪನೆಯ ಅಧ್ಯಕ್ಷರಾಗಿದ್ದ ರಾಧಾಕೃಷ್ಣ ಗೌಡ ದೋಳ ಸೇರಿದಂತೆ ಪುತ್ರರು ಮತ್ತು ಪುತ್ರಿಯರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.