ಸಾಮಾಜಿಕ ಜಾಲತಾಣಗಳಲ್ಲಿ ಪಂಜ ಸರಕಾರಿ ಆಸ್ಪತ್ರೆ ಸೀಲ್‌ಡೌನ್ ವದಂತಿ : ವೈದ್ಯರಿಂದ ಸ್ಪಷ್ಟನೆ

Advt_Headding_Middle
Advt_Headding_Middle

ಪಂಜ ಸರಕಾರಿ ಆಸ್ಪತ್ರೆ ಸೀಲ್‌ಡೌನ್ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇದು ಸುಳ್ಳು ಮಾಹಿತಿ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇಂದು ಬೆಳಿಗ್ಗಿನಿಂದಲೇ ಸೀಲ್‌ಡೌನ್ ಕುರಿತ ವದಂತಿಗಳು ಹರಿದಾಡತೊಡಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮಂಜುನಾಥ್ ಅವರು, “ಕಲ್ಮಡ್ಕದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಅವರು ಈ ಹಿಂದೆ ಪಂಜ ಆಸ್ಪತ್ರೆಗೆ ಬಂದ ವೇಳೆ ನಾನು ಚಿಕಿತ್ಸೆ ನೀಡಿದ ಕಾರಣ ನಾನು ಕ್ವಾರೆಂಟೈನ್‌ನಲ್ಲಿದ್ದೇನೆ. ಆದರೆ ಆಸ್ಪತ್ರೆಯನ್ನೇ ಸೀಲ್‌ಡೌನ್ ಮಾಡಲಾಗಿದೆ ಎಂಬ ಮಾಹಿತಿ ಸರಿಯಲ್ಲ” ಎಂದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.