ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಾಗರ ಪಂಚಮಿ

Advt_Headding_Middle
Advt_Headding_Middle

 

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿ ದಿನವಾದ ಜು.25 ರಂದು ಶ್ರೀ ನಾಗದೇವರಿಗೆ ಹಾಲು,ಸಿಯಾಳಾಭಿಷೇಕ ನಡೆಯಿತು.
ದೇವಸ್ಥಾನದಲ್ಲಿ ಶ್ರೀ‌ ದೇವರಿಗೆ ವಿಶೇಷ ಪೂಜೆಯು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಸದಸ್ಯರು,ಭಕ್ತಾದಿಗಳು ಮತ್ತು ದೇವಸ್ಥಾನದ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.