ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ

Advt_Headding_Middle
Advt_Headding_Middle

 

ನೂತನ ಡಿ.ಸಿ.ಯಾಗಿ ಈ ಹಿಂದೆ ಪುತ್ತೂರು ಎ.ಸಿ.ಯಾಗಿದ್ದ ಡಾ. ರಾಜೇಂದ್ರ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಶ್ರೀಮತಿ ಸಿಂಧೂ ಆರ್. ರೂಪೇಶ್ ಅವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ. ಅವರಿಗೆ ವರ್ಗಾವಣೆಯಾಗಿದೆ. ಇವರು ಈ ಹಿಂದೆ ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.