Breaking News

ಪೆರುವಾಜೆ ಡಾ.ಕೆ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ

Advt_Headding_Middle
Advt_Headding_Middle

ಬೆಳ್ಳಾರೆ ಪೆರುವಾಜೆ ಡಾ.ಕೆ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ 2020-21ನೇ ಸಾಲಿನ ಪ್ರಥಮ ಬಿ.ಎ., ಬಿಕಾಂ, ಬಿಎಸ್ ಡಬ್ಲ್ಯೂ ತರಗತಿಗಳಿಗೆಪ್ರವೇಶಾತಿ ಪ್ರಾರಂಭಗೊಂಡಿದೆ.

ದ್ವಿತೀಯ ಪಿಯು ಅಥವಾ ತತ್ಸಮಾನ ತರಗತಿಗಳಲ್ಲಿ ಕನಿಷ್ಠ 40% ಅಂಕದೊಂದಿಗೆ (ಎಸ್ ಸಿ/ ಎಸ್ ಟಿ ವಿದ್ಯಾರ್ಥಿಗಳು 35%) ಉತ್ತೀರ್ಣಗೊಂಡಿರಬೇಕು. ಅತ್ಯುತ್ತಮ ನುರಿತ ಉಪನ್ಯಾಸಕರುಗಳು, ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ವಿದ್ಯಾರ್ಥಿ ವೇತನ, ಉಚಿತ ಲ್ಯಾಪ್ ಟಾಪ್ ಸೌಲಭ್ಯ ಇದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.