ಬೆಳ್ಳಾರೆಯಲ್ಲಿ ಈದ್ ಉಲ್ ಅಝ್ಹಾ

Advt_Headding_Middle
Advt_Headding_Middle

ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬ ಬೆಳ್ಳಾರೆ ಝಖರಿಯ್ಯಾ ಜುಮಾ ಮಸೀದಿಯಲ್ಲಿ ಖತೀಬರಾದ ಬಹು ಯೂನುಸ್ ಸಖಾಫಿ ವಯನಾಡ್ ರವರ ನೇತ್ರತ್ವದಲ್ಲಿ ನಡೆಯಿತು. ನಂತರ ಈದ್ ಸಂದೇಶ ನೀಡಿದರು, ಕೋವಿಡ್ 19 ನ ನಿಯಮಾವಳಿಗಳನ್ನು ಪಾಲಿಸಿಕೊಂಡು ಮುಸ್ಲಿಂ ಬಾಂಧವರು ಪ್ರಾರ್ಥನೆ ಯಲ್ಲಿ ಪಾಲ್ಗೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.