ಪಂಜ: ದುರ್ಗಾ ಪೂಜೆ , ವರಮಹಾಲಕ್ಷ್ಮೀ ಪೂಜೆ 

Advt_Headding_Middle
Advt_Headding_Middle

ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಅಂಕಿತರಿಗೆ ಪುರಸ್ಕಾರ

ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ಶ್ರೀ ದುರ್ಗಾ ಪೂಜೆ, ವರಮಹಾಲಕ್ಷ್ಮೀ ಪೂಜೆ ಮತ್ತು ಪುರಸ್ಕಾರ ಕಾರ್ಯಕ್ರಮವು ಜು.31ರಂದು ಜರುಗಿತು. ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ 590 ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಗೊಂಡ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ,ಪಂಜ
ಕೃಷ್ಣನಗರದ ಅಂಕಿತ ರವನ್ನು ‌ಸುಬ್ರಹ್ಮಣ್ಯ ಪೋಲೀಸ್
ಠಾಣಾಧಿಕಾರಿ ಓಮನಾರವರು ಪುರಸ್ಕರಿಸಿದರು.

ವೇದಿಕೆಯಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಜಾಕೆ ಮಾಧವ ಗೌಡ, ಬಿ.ಯಂ. ಆನಂದ ಗೌಡ ಕಂಬಳ, ಅಧ್ಯಕ್ಷ ಬಾಲಕೃಷ್ಣ ಗೌಡ ಪುತ್ಯ, ಅಂಕಿತ ರ ತಂದೆ ಗಂಗಾಧರ ಶಾಸ್ತ್ರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ ಸ್ವಾಗತಿಸಿದರು. ಕಾರ್ಯದರ್ಶಿ ಗುರುಪ್ರಸಾದ್ ತೋಟ ನಿರೂಪಿಸಿದರು. ವಿಶ್ವನಾಥ ಸಂಪ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.