ಪಂಜದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle

ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಪಂಜ ಪರಿಸರದಲ್ಲಿ ಜರುಗಿತು.  ಸಮಾರೋಪ ಸಮಾರಂಭ ಗ್ರಾ.ಪಂ.ಸಭಾಭವನದಲ್ಲಿ ಜರುಗಿತು.

ಸಭಾಧ್ಯಕ್ಷತೆಯನ್ನು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ
ಕರಿಮಜಲು ವಹಿಸಿದ್ದರು. ವೇದಿಕೆಯಲ್ಲಿ ಪಂಜ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್‌, ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮ, ಯುವಜನ ಮಂಡಳಿ ನಿರ್ದೇಶಕ ಪವನ್ ಪಲ್ಲತ್ತಡ್ಕ , ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ದಾಮೋದರ ನೇರಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದಾಮೋದರ ನೇರಳ ಸ್ವಾಗತಿಸಿದರು. ಚೇತನ್ ಜಳಕದಹೊಳೆ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.