ಸುಬ್ರಹ್ಮಣ್ಯ: ಎಸ್.ಎಸ್.ಪಿ.ಯು ನಲ್ಲಿ ಪುಸ್ತಕ ವಿತರಣೆ

Advt_Headding_Middle
Advt_Headding_Middle

ಸುಬ್ರಹ್ಮಣ್ಯದ ಎಸ್ ಎಸ್‌ ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ಇಂದು ನಡೆಸಲಾಯಿತು. ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ ಪುಸ್ತಕ ವಿತರಿಸಿದರು. ಮುಖ್ಯೋಪಾಧ್ಯಾಯ ಯಶವಂತ ರೈ , ಸಹೋದ್ಯೋಗಿ ಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.