ಕರ್ನಾಟಕ ಕೇರಳ ಗಡಿ ಭಾಗದ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮನವಿ

Advt_Headding_Middle
Advt_Headding_Middle

 

ಕೊರೊನ ಮಹಾಮಾರಿ ಕಾಯಿಲೆಯಿಂದ ಹಾಗೂ ಲಾಕ್ ಡೌನ್ ಜಾರಿಯಲ್ಲಿದ್ದುದರಿಂದ ಕರ್ನಾಟಕ ಕೇರಳ ಗಡಿ ಭಾಗದ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಇದರಿಂದ ಈ ಭಾಗದ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದ್ದು ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ರಸ್ತೆಗೆ ಹಾಕಿರುವ ಮಣ್ಣನ್ನೂ , ಗೇಟ್ ತೆರೆದು ವಾಹನ ಸಂಚರಿಸಲು ಅವಕಾಶ ಮಾಡಿಕೊಡಬೇಕೆಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಾಲೂಕು ತಹಸೀಲ್ದಾರರ ಅನುಪಸ್ಥಿತಿಯಲ್ಲಿ ಉಪ ತಹಶೀಲ್ದಾರ್ ರವರಿಗೆ ಅ.4 ರಂದು ಮನವಿ ಸಲ್ಲಿಸಿದರು . ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಜಯಪ್ರಕಾಶ್ ರೈ , ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ , ನಂದರಾಜ ಸಂಕೇಶ , ಭವಾನಿಶಂಕರ ಕಲ್ಮಡ್ಕ , ಉಪಾದ್ಯಕ್ಷ ಸತ್ಯಕು ಮಾರ್ ಅಡಿಂಜ , ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಶಿಧರ ಎಂ ಜೆ , ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಸಾ ಪಿ ಎಂ , ರಜಾಕ್ ಮತ್ತಿತರರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.