Breaking News

ಅಯೋಧ್ಯೆ ಶಿಲಾನ್ಯಾಸ ಸೇರಿದಂತೆ ವಿವಿಧ ವಿಚಾರ ಮುಂದಿಟ್ಟು ಎಸ್.ಡಿ.ಪಿ.ಐ. ಭಿತ್ತಿ ಪತ್ರ ಪ್ರದರ್ಶನ

Advt_Headding_Middle
Advt_Headding_Middle

 

ಅಯೋಧ್ಯೆಯ ಬಾಬರಿ ಮಸ್ಜಿದ್ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಸಲಾಗಿದೆ ಎಂದು ಆರೋಪಿಸಿ ಹಾಗೂ
ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ,ಕಾಶ್ಮೀರ ವಿಶೇಷ ಕಾಯಿದೆ 370 ರದ್ದು ಮತ್ತು ತ್ರಿವಳಿ ತಲಾಕ್ ಕಾನೂನಿನ ವಿರುದ್ಧವಾಗಿ ಎಸ್.ಡಿ.ಪಿ.ಐ ವತಿಯಿಂದ ಸುಳ್ಯದಲ್ಲಿ ಭಿತ್ತಿಪತ್ರ ಪ್ರದರ್ಶನ ನಡೆಯಿತು.

 


ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ಕಲಾಂ, ಕಾರ್ಯದರ್ಶಿ ಮುಸ್ತಫಾ ಎಂ.ಕೆ ,ಪಾಪ್ಯುಲರ್ ಫ್ರಂಟ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಮುಸ್ತಫಾ ಪೈಚಾರ್,ಮತ್ತು ಹಲವಾರು ಕಾರ್ಯಕರ್ತರು ಭಿತ್ತಿಪತ್ರ ಪ್ರದರ್ಶಿಸಿ ವಿರೋಧ ವ್ಯಕ್ತಪಡಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.